ಬ್ಯಾಡಗಿ ತಾಲ್ಲೂಕಿನ ಹೆಡಿಗ್ಗೊಂಡ ಗ್ರಾಮದ ಶೋಭಾ ಅಜ್ಜಪ್ಪ ಹಂಚಿನಮನಿ ಹಲಗೇರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.