ಸೋಮವಾರ, ಅಕ್ಟೋಬರ್ 26, 2020
26 °C

ತುಂಗಭದ್ರಾ ನದಿ: ಇಬ್ಬರು ಯುವಕರು ನೀರು ಪಾಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಣೆಬೆನ್ನೂರು: ತಾಲ್ಲೂಕಿನ ಕೋಣನತಂಬಿಗಿ - ನಿಟ್ಟೂರು ಕ್ರಾಸ್ ತುಂಗಭದ್ರಾ ನದಿ ನೀರಿನಲ್ಲಿ  ಮರಳು ತುಂಬಲು ಹೋಗಿ ಆರೆಮಲ್ಲಾಪುರ ಗ್ರಾಮದ ಇಬ್ಬರು ಯುವಕರು ಎರಡು ಎತ್ತುಗಳೊಂದಿಗೆ ಸೋಮವಾರ ನೀರು ಪಾಲಾಗಿದ್ದಾರೆ.

ಬೆಟ್ಟಪ್ಪ ಮೋಹನ್ ಮುಳ್ಳಿನ(25), ಮತ್ತು ಜಗದೀಶ ವೆಂಕಪ್ಪ ಐರನಿ ಮಂಜುನಾಥ (23) ನೀರುಪಾಲಾದವರು.
ಶೋಧ ಕಾರ್ಯ ಮುಂದುವರಿದಿದೆ.

ರಾಣೆಬೆನ್ನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು