ಸೋಮವಾರ, ಫೆಬ್ರವರಿ 24, 2020
19 °C

ಅತ್ಯಾಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ರಾಣೇಬೆನ್ನೂರಿನ ಖಾಸಗಿ ಉದ್ಯೋಗಿ ಅನಿಲ ನಾಯಕ ಎಂಬಾತನಿಗೆ ಹಾವೇರಿಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಕಿರಣ್ ಕಿಣಿ ಅವರು 20 ವರ್ಷ ಶಿಕ್ಷೆ ಹಾಗೂ ₹16 ಸಾವಿರ ದಂಡ ವಿಧಿಸಿದ್ದಾರೆ.  

ಅನಿಲ ನಾಯಕ ಬಾಲಕಿಯನ್ನು ಮದುವೆಯಾಗಿ ನಂಬಿಸಿ ಅತ್ಯಾಚಾರ ಎಸಗಿದ ಬಗ್ಗೆ 2014ರಲ್ಲಿ ರಾಣೆಬೆನ್ನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಸಿದ್ಧಾರೂಡ ಎಂ. ಗೆಜ್ಜಿಹಳ್ಳಿ ವಾದ ಮಂಡಿಸಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು