ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಗುತ್ತಲ | ನೀರಿನ ಸಮಸ್ಯೆ: ಒಣಗುತ್ತಿರುವ ಬೆಳೆ

ಉತ್ತಮ ಇಳುವರಿಯ ನಿರೀಕ್ಷೆಯಲ್ಲಿದ್ದ ರೈತರಿಗೆ ಆತಂಕ
ದುರಗಪ್ಪ.ಪಿ.ಕೆಂಗನಿಂಗಪ್ಪನವರ
Published : 4 ಫೆಬ್ರುವರಿ 2024, 4:56 IST
Last Updated : 4 ಫೆಬ್ರುವರಿ 2024, 4:56 IST
ಫಾಲೋ ಮಾಡಿ
Comments
 ನೀರಿಲ್ಲದೆ ಒಣಗುತ್ತಿರುವ ಭತ್ತದ ಬೆಳೆ
 ನೀರಿಲ್ಲದೆ ಒಣಗುತ್ತಿರುವ ಭತ್ತದ ಬೆಳೆ
ತುಂಗಭದ್ರಾ ನದಿ ಬತ್ತಿದ ಕಾರಣ ಹಾಳಾಗಿರುವ ಕೊಳವೆ ಬಾವಿಗಳನ್ನು ಪುನಚ್ಚೇತನಗೊಳಿಸಬೇಕು. ಖಾಸಗಿ ಕೊಳವೆ ಬಾವಿಗಳನ್ನು ಬಳಕೆ ಮಾಡಿಕೊಳ್ಳಬೇಕು. ಅವಶ್ಯಕತೆ ಇದ್ದಲ್ಲಿ ಕೊಳವೆ ಬಾವಿ ಕೊರೆಸಬೇಕು ಎಂದು ಎಂದು ಗ್ರಾಮ ಪಂಚಾಯಿತಿಗೆ ಆದೇಶ ಮಾಡಲಾಗಿದೆ
-ಅಕ್ಷಯ ಶ್ರೀಧರ ಜಿ.ಪಂ. ಸಿಇಒ ಹಾವೇರಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT