ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರೇಕೆರೂರಿಗೆ ಸಿ.ಎಂ. ಆಗಮನ

Last Updated 7 ಮಾರ್ಚ್ 2020, 9:29 IST
ಅಕ್ಷರ ಗಾತ್ರ

ಹಾವೇರಿ: ಸರ್ವಜ್ಞ ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆಗಾಗಿ ಸಿಎಂ ಯಡಿಯೂರಪ್ಪ ಹಿರೇಕೆರೂರಿಗೆ ಆಗಮಿಸಿದರು.

ತುಂಗಭದ್ರಾ ನದಿಯಿಂದ ನೀರನ್ನು ಎತ್ತಿ ಹಾವೇರಿ ಜಿಲ್ಲೆಯ ಹಿರೇಕೆರೂರು ಮತ್ತು ರಟ್ಟೀಹಳ್ಳಿ ತಾಲ್ಲೂಕಿನ 88 ಕೆರೆಗಳನ್ನು ತುಂಬಿಸುವ ಸರ್ವಜ್ಞ ಏತ ನೀರಾವರಿ ಯೋಜನೆಯಶಂಕುಸ್ಥಾಪನೆಗೆ ಇಲ್ಲಿಗೆ ಆಗಮಿಸಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಡಿಸಿಎಂ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ.ಪಾಟೀಲ ರಾಜ್ಯ ಉಗ್ರಾಣ ನಿಗಮನದ ಅಧ್ಯಕ್ಷ ಯು.ಬಿ.ಬಣಕಾರ ಆಗಮನ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT