ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಈಜಲು ಹೋಗಿ ಯುವಕ ನೀರು ಪಾಲು

Last Updated 5 ಅಕ್ಟೋಬರ್ 2018, 9:38 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಲಗುಂದ ಗ್ರಾಮದಲ್ಲಿ ವರದಾ ನದಿಯಲ್ಲಿ ಈಜಲು ಹೋದ ಸ್ಥಳೀಯ ರಾಜು ಬಾಳಬೀಡ (23) ನೀರುಪಾಲಾಗಿದ್ದಾನೆ.

ಮೃತದೇಹ ಹೊರ ತೆಗೆಯಲು ಅಗ್ನಿಶಾಮಕ ದಳದಿಂದ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಘಟನೆ ಸಂಬಂಧ ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT