ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಹೋಳಿ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ, ಯುವಕನಿಗೆ ಗಾಯ

Last Updated 8 ಮಾರ್ಚ್ 2023, 21:22 IST
ಅಕ್ಷರ ಗಾತ್ರ

ಹಾವೇರಿ: ಹೋಳಿ ಆಚರಣೆ ಸಂದರ್ಭದಲ್ಲಿ ನಗರದ ದೇಸಾಯಿ‌ ಗಲ್ಲಿಯಲ್ಲಿ ಎರಡು ಗುಂಪುಗಳ ನಡುವೆ ಬುಧವಾರ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಗಾಯಗೊಂಡಿದ್ದಾನೆ.‌

ಹೋಳಿ ಮೆರವಣಿಗೆ ಸಂದರ್ಭದಲ್ಲಿ ತಳ್ಳಾಟ, ನೂಕಾಟ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಮಾತಿಗೆ ಮಾತು ಬೆಳೆದು ಯುವಕನೊಬ್ಬನ ಮುಖಕ್ಕೆ ಇಟ್ಟಿಗೆಯಿಂದ ಹೊಡೆಯಲಾಗಿದೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಶಹರ ಠಾಣೆ ಇನ್ ಸ್ಪೆಕ್ಟರ್ ಸುರೇಶ ಸಗರಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.

ಗಾಯಾಳು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT