ಐದು ಉಪ ಚುನಾವಣೆ; ಕಾಂಗ್ರೆಸ್ ಜತೆ ಮೈತ್ರಿಗೆ ದೇವೇಗೌಡ ನಿರ್ಧಾರ

7

ಐದು ಉಪ ಚುನಾವಣೆ; ಕಾಂಗ್ರೆಸ್ ಜತೆ ಮೈತ್ರಿಗೆ ದೇವೇಗೌಡ ನಿರ್ಧಾರ

Published:
Updated:

ವಿಜಯಪುರ: ರಾಜ್ಯದಲ್ಲಿ ನಡೆಯಲಿರುವ ಐದು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಲಿದ್ದೇವೆ ಎಂದು ಎಚ್.ಡಿ.ದೇವೇಗೌಡ ಬುಧವಾರ ತಾಂಬಾದಲ್ಲಿ ತಿಳಿಸಿದರು.

ಈಗಾಗಲೇ ಈ ನಿಟ್ಟಿನಲ್ಲಿ ಚರ್ಚೆ ನಡೆದಿದೆ. ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ. ಯಾವ ಭಿನ್ನಾಭಿಪ್ರಾಯಗಳಿಲ್ಲ ಎಂದು ಇಲ್ಲಿ ಹೇಳಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !