ಮುಂದಿನ ದಿನಗಳಲ್ಲಿ ಅತಿವೃಷ್ಟಿ: ಕೋಡಿಮಠದ ಶ್ರೀ

7

ಮುಂದಿನ ದಿನಗಳಲ್ಲಿ ಅತಿವೃಷ್ಟಿ: ಕೋಡಿಮಠದ ಶ್ರೀ

Published:
Updated:
Deccan Herald

ಕನಕಪುರ: ರಾಜ್ಯದಲ್ಲಿ ಮುಂದಿನ ದಿನಗಳಲ್ಲೂ ಅತಿಯಾದ ಮಳೆಯಾಗಲಿದೆ. ಇದರಿಂದ ಸಾಕಷ್ಟು ಕಷ್ಟ ಮತ್ತು ನಷ್ಟ ಉಂಟಾಗಲಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರಸ್ವಾಮಿ ಭವಿಷ್ಯ ನುಡಿದರು.

ತಾಲ್ಲೂಕಿನ ಚಿಕ್ಕಕಲ್ಬಾಳ್‌ ಮಠದ ಶಿವಾನಂದ ಶಿವಚಾರ್ಯ ಸ್ವಾಮೀಜಿ ಅವರ ಮನವಿ ಮೇರೆಗೆ ಭಾನುವಾರ ಮಠಕ್ಕೆ ಭೇಟಿ ನೀಡಿದ ಅವರು, ಕೆಲ ವರ್ಷಗಳ ಹಿಂದೆ ಕ್ಷಾಮ ತಲೆದೋರಿ ಬರಗಾಲದಿಂದ ನಷ್ಟವಾಗಿತ್ತು. ಇದರಿಂದ ರೈತರಿಗೆ ಸಂಕಷ್ಟ ಎದುರಾಗಿತ್ತು ‌‌ಎಂದು ಮೆಲುಕು ಹಾಕಿದರು.

 ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಚೀಲೂರು ಮುನಿರಾಜು, ಮುಖಂಡ ಹರೀಶ್‌ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !