ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪಾಕ್‌ಗೆ ಸದ್ಯಕ್ಕೆ ಆರ್ಥಿಕ ನೆರವಿಲ್ಲ’

Last Updated 28 ಫೆಬ್ರುವರಿ 2018, 20:32 IST
ಅಕ್ಷರ ಗಾತ್ರ

ವಾಷಿಂಗ್ಟನ್: ತಾಲಿಬಾನ್‌ ಉಗ್ರರು ಮತ್ತು ಹಖಾನಿ ಉಗ್ರ ಸಂಘಟನೆಯ ವಿರುದ್ಧ ಪಾಕಿಸ್ತಾನ ಇನ್ನೂ ಯಾವುದೇ ಕ್ರಮ ಕೈಗೊಳ್ಳದೆ ಇರುವುದರಿಂದ ಸೇನಾ ನೆರವು ಸ್ಥಗಿತಗೊಳಿಸಿರುವುದನ್ನು ಮುಂದುವರಿಸುತ್ತೇವೆ ಎಂದು ಅಮೆರಿಕದ ಕೇಂದ್ರ ಕಮಾಂಡ್‌ನ ಕಮಾಂಡರ್‌ ಜನರಲ್‌ ಜೋಸೆಫ್ ವೊಟೆಲ್ ತಿಳಿಸಿದ್ದಾರೆ.

‘ಇದು ಸದ್ಯದ ಪರಿಸ್ಥಿತಿ. ಆದರೆ ಭವಿಷ್ಯದಲ್ಲಿಯಾದರೂ ಸೂಕ್ತ ಕ್ರಮ ಕೈಗೊಳ್ಳಲು ಪಾಕಿಸ್ತಾನಕ್ಕೆ ಅವಕಾಶವಿದೆ’ ಎಂದು ಸೆನೆಟ್‌ ಸೇನಾ ಸೇವೆಗಳ ಸಮಿತಿ ಸಭೆಯಲ್ಲಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT