ಶನಿವಾರ, ಡಿಸೆಂಬರ್ 7, 2019
25 °C

ಚುನಾವಣಾ ಪ್ರಚಾರ: ದೂರ ಉಳಿದ ಕಾಗೋಡು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಆರೋಗ್ಯ ಸಮಸ್ಯೆಯ ಕಾರಣ ಉಪ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪ್ರತಿಕ್ರಿಯಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.

ಉಪ ಚುನಾವಣೆ ಸಾಕಷ್ಟು ಕುತೂಹಲ ಮೂಡಿಸಿದೆ. ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ.  
ಜೆಡಿಎಸ್ ಮುಖಂಡರಾದ ಮಧು ಬಂಗಾರಪ್ಪ, ಶಾರದಾ ಪೂರ‍್ಯಾನಾಯ್ಕ  ಕಾಂಗ್ರೆಸ್‌ ಸೇರುವ ವಿಚಾರ ಗಮನಕ್ಕೆ ಬಂದಿಲ್ಲ. ಅವರು ಬಂದರೆ ಪಕ್ಷ ಜಿಲ್ಲೆಯಲ್ಲಿ ಮತ್ತಷ್ಟು ಬಲಿಷ್ಠವಾಗುತ್ತದೆ ಎಂದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು