ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ ಲೋಕಸಭಾ ಕ್ಷೇತ್ರ | ಅಂತಿಮ ಕಣದಲ್ಲಿ 14 ಅಭ್ಯರ್ಥಿಗಳು

Published 22 ಏಪ್ರಿಲ್ 2024, 16:06 IST
Last Updated 22 ಏಪ್ರಿಲ್ 2024, 16:06 IST
ಅಕ್ಷರ ಗಾತ್ರ

ಕಲಬುರಗಿ: ಕಲಬುರಗಿ ಲೋಕಸಭಾ ಎಸ್ಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿದ್ದ ನಾಲ್ವರು ಅಭ್ಯರ್ಥಿಗಳು ಸೋಮವಾರ ತಮ್ಮ ಉಮೇದುವಾರಿಕೆಗೆ ಹಿಂಪಡೆದಿದ್ದಾರೆ. ಅಂತಿಮ ಕಣದಲ್ಲಿ 14 ಅಭ್ಯರ್ಥಿಗಳು ಉಳಿದಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್  ತಿಳಿಸಿದ್ದಾರೆ.  

ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಸೋಮವಾರ ಕೊನೆಯ ದಿನವಾಗಿತ್ತು.

ಸ್ವತಂತ್ರ ಅಭ್ಯರ್ಥಿಗಳಾದ ವಿಲಾಸ ಎಂ.ಕಣಮಸ್ಕರ್, ಕಾಶೀನಾಥ ಸಾಯಬಣ್ಣ ಪಾಪಿ, ಶರಣಬಸಪ್ಪ ಪೀರಪ್ಪ ಹಾಗೂ ವೆಂಕಟೇಶ್ವರರಾವ್ ಅಮೃತರಾವ್ ನಾಮಪತ್ರ ಹಿಂಪಡೆದ ಅಭ್ಯರ್ಥಿಗಳಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT