ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ: ಕೋವಿಡ್‌ನಿಂದ ಮತ್ತೆ 6 ಮಂದಿ ಸಾವು

Last Updated 28 ಸೆಪ್ಟೆಂಬರ್ 2020, 9:19 IST
ಅಕ್ಷರ ಗಾತ್ರ

ಕಲಬುರ್ಗಿ: ಕೋವಿಡ್‌ ಸೋಂಕಿನಿಂದ ಜಿಲ್ಲೆಯ ಆರು ಜನ ಮೃತಪಟ್ಟಿದ್ದು ಭಾನುವಾರ ದೃಢಪಟ್ಟಿದೆ. ಇದರೊಂದಿಗೆ ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ 272ಕ್ಕೆ ಏರಿಕೆಯಾಗಿದೆ.

ಮೃತಪಟ್ಟವರಲ್ಲಿ 28 ವರ್ಷದ ಯುವಕ, 46 ವರ್ಷದ ಪುರುಷ, 47 ವರ್ಷದ ಮಹಿಳೆ, 68, 72 ಹಾಗೂ 80 ವರ್ಷದ ಮೂವರು ವೃದ್ಧರೂ ಇದ್ದಾರೆ.

ಇನ್ನೊಂದೆಡೆ ಭಾನುವಾರ ಮತ್ತೆ 10 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 16,568ಕ್ಕೆ ಏರಿಕೆಯಾಗಿದೆ. ಇದರಲ್ಲಿ 2,512 ಸಕ್ರಿಯ ಪ್ರಕರಣಗಳಿವೆ. ಅಲ್ಲದೇ, 18 ಜನ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT