ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆದ ಘಟಿಕೋತ್ಸವದಲ್ಲಿ ಇಸ್ರೊ ಅಧ್ಯಕ್ಷ ವಿ.ನಾರಾಯಣನ್ ಅವರು ಅತಿ ಹೆಚ್ಚು ಚಿನ್ನದ ಪದಕ ಪಡೆದ ವಿದ್ಯಾರ್ಥಿಗೆ ನೀಡಲಾಗುವ ಎ.ಎಂ.ಪಠಾಣ್ ಚಿನ್ನದ ಪದಕವನ್ನು ಆಂಧ್ರಪ್ರದೇಶದ ಗುಂಟೂರಿನ ವಿದ್ಯಾರ್ಥಿ ಬುರ್ರಾ ಮಸ್ತಾನ್ ವೇದಸಾಯಿ ಸಾಹಿತ್ಯ ನಿತಿನ್ ಅವರಿಗೆ ಪ್ರದಾನ ಮಾಡಿದರು. ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಪರೀಕ್ಷಾ ನಿಯಂತ್ರಣಾಧಿಕಾರಿ ಕೋಟಾ ಸಾಯಿಕೃಷ್ಣ ಭಾಗವಹಿಸಿದ್ದರು
ಪ್ರಜಾವಾಣಿ ಚಿತ್ರ