ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್ ಡಿಕ್ಕಿ: ಬೈಕ್ ಸವಾರ ಸಾವು

Last Updated 14 ನವೆಂಬರ್ 2019, 16:49 IST
ಅಕ್ಷರ ಗಾತ್ರ

ಅಫಜಲಪುರ: ಪಟ್ಟಣದ ಹೊರ ವಲಯದಲ್ಲಿ ಕಲಬುರ್ಗಿ ರಸ್ತೆಯಲ್ಲಿ ಸಂಜೆ ಜೀಪ್‌ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದ್ದರಿಂದ ಯಶವಂತ ತುಕಾರಾಮ ಭಟ್ಟರಗಿ (ಬಾಂಬೆ) (22) ಸಾವನಪ್ಪಿದ್ದಾರೆ.

ಜೀಪ್‌ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪಿಎಸ್‌ಐ ಸಂತೋಷ ತಟ್ಟೇಪಳ್ಳಿ ಭೇಟಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT