ವಾಹನ ಹರಿದು ಮಾನಸಿಕ ಅಸ್ವಸ್ಥ ಸಾವು
ಯಡ್ರಾಮಿ: ತಾಲ್ಲೂಕಿನ ಸೈದಾಪುರ ಕ್ರಾಸ್ ಸಮೀಪ ವಾಹನ ಹಾಯ್ದು ಯಲಗೋಡ ಗ್ರಾಮದ ಯುವಕ ಸೂರ್ಯಕಾಂತ ಹಣಮಂತ್ರಾಯ ಕೂಡೆಕರ್ (35) ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.
ಮಾನಸಿಕ ಅಸ್ವಸ್ಥನಾಗಿದ್ದ ಸೂರ್ಯಕಾಂತ ರಸ್ತೆ ಮೇಲೆ ತೆರಳುತ್ತಿದ್ದಾಗ ವಾಹನ ಹರಿದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.