ಭಾನುವಾರ, ಜನವರಿ 24, 2021
19 °C

ಟ್ರ್ಯಾಕ್ಟರ್ ಹಾಯ್ದು ಬೈಕ್ ಸವಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಫಜಲಪುರ: ತಾಲ್ಲೂಕಿನ ಚೌಡಾಪುರ ಗ್ರಾಮದ ಚಿನ್ಮಯಗಿರಿ ಮಹಾಂತೇಶ್ವರ ಮಠದ ಹತ್ತಿರದ ರಸ್ತೆಯ ಮೇಲೆ ಶುಕ್ರವಾರ ರಾತ್ರಿ 8ರ ಸುಮಾರು ಟ್ರ್ಯಾಕ್ಟರ್ ಹಾಯ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗೊಬ್ಬರವಾಡಿ ಗ್ರಾಮದ ವಾಸಿಂ ಸುತಾರ್ (43) ಮೃತಪಟ್ಟವರು. ಟ್ರ್ಯಾಕ್ಟರ್ ಮತ್ತು ಬೈಕ್ ಎರಡೂ ವಾಹನಗಳು ಚೌಡಾಪುರದಿಂದ ಚಿನಮಗೇರಿ ಗ್ರಾಮಕ್ಕೆ ಹೊರಟಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ದೇವಲಗಾಣಗಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪಿಎಸ್ಐ ಭೀಮರತ್ನ ಸಜ್ಜನ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.