ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ | ವಕೀಲನ ಕೊಲೆ: ಮೂವರು ಆರೋಪಿಗಳ ಬಂಧನ

Published 8 ಡಿಸೆಂಬರ್ 2023, 7:04 IST
Last Updated 8 ಡಿಸೆಂಬರ್ 2023, 7:04 IST
ಅಕ್ಷರ ಗಾತ್ರ

ಕಲಬುರಗಿ: ನಗರದ ಉದನೂರಿನ ವಕೀಲ ಈರಣ್ಣಗೌಡ ಪೊಲೀಸ್ ಪಾಟೀಲ ಹತ್ಯೆಗೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ‌ ಠಾಣೆ ‌ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಉದನೂರು ಗ್ರಾಮದ ಮಲ್ಲಿನಾಥ ಬಸಣ್ಣ‌ (45), ಭಾಗಣ್ಣ ಅಲಿಯಾಸ್ ಭಗವಾನ್ (20), ಅವ್ವಣಪ್ಪ ಭಾಗವಂತರಾವ್ (48) ಬಂಧಿತರು ಎಂದು ಪೊಲೀಸ್ ಕಮಿಷನರ್ ಚೇತನ್ ಆರ್. ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT