ಅಫಜಲಪುರ: ತಾಲ್ಲೂಕಿನ ಬೋಸಗಾ ಗ್ರಾಮದ ಬಳಿ ಭೀಮಾ ನದಿಯಲ್ಲಿ ಬುಧವಾರ ಈಜಲು ಹೋಗಿ ನೀರಿನಲ್ಲಿ ಮುಳುಗಿ ಬಾಲಕ ಮೃತಪಟ್ಟಿದ್ದಾನೆ.

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಲಚ್ಚಾಣ ಗ್ರಾಮದ ವಿಶ್ವನಾಥ (12) ಮೃತ ಬಾಲಕ. ವಿಶ್ವನಾಥ ಬೋಸಗಾ ಗ್ರಾಮದಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ ಎನ್ನಲಾಗಿದೆ.

ಮಧ್ಯಾಹ್ನ ಭೀಮಾ ನದಿಯಲ್ಲಿ ಈಜಾಡುವ ವೇಳೆ ಮುಳುಗಿ ಸಾವನ್ನಪ್ಪಿದ್ದಾನೆ. ನದಿಯ ದಡದಲ್ಲಿ ಬಾಲಕನು ಮುಳುಗಿರುವುದನ್ನು ಕಂಡು ರೈತರು ತಕ್ಷಣ ಹೊರಗೆ ತೆಗೆದಿದ್ದಾರೆ. ನಂತರ ಬಾಲಕನ ಮೃತದೇಹವನ್ನು ಪಾಲಕರು ಲಚ್ಚಾಣ ಗ್ರಾಮಕ್ಕೆ ತೆಗೆದುಕೊಂಡು ಹೋಗಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-33-997438263

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.