ಅಫಜಲಪುರ: ತಾಲ್ಲೂಕಿನ ಗ್ರಾಮದ ದಲಿತ ಸಮಾಜದವರಿಗೆ ಮೀಸಲಾಗಿರುವ ಸ್ಮಶಾನಭೂಮಿ ಅಕ್ರಮವಾಗಿ ಒತ್ತುವರಿಯಾಗಿ ಹಾಳಾಗುತ್ತಿದೆ ಅದನ್ನು ತಹಶೀಲ್ದಾರ್ ಅವರು ತಡೆಯಬೇಕು. ದಲಿತ ಸಮಾಜದವರ ಸ್ಮಶಾನ ಭೂಮಿ ರಕ್ಷಣೆ ಮಾಡಬೇಕು. ಸರ್ಕಾರ ಸ್ಮಶಾನಭೂಮಿ ರಕ್ಷಣೆ ಮಾಡಿ ನಾಲ್ಕು ದಿಕ್ಕಿನಲ್ಲಿ ತಂತಿ ಬೇಲಿಯನ್ನು ಹಾಕಬೇಕು. ಶವ ಸಂಸ್ಕಾರ ಮಾಡಲು ದಲಿತ ಸಮಾಜದವರಿಗೆ ತೊಂದರೆಯಾಗುತ್ತಿದೆ ಈ ಕುರಿತು ಹಲವಾರು ಬಾರಿ ತಹಶೀಲ್ದಾರ್ ಅವರಿಗೆ ಮನವಿಯನ್ನು ಸಲ್ಲಿಸಲಾಗಿದೆ.

ರಮೇಶ್ ನಾಟಿಕರ್ ಹಾಗೂ ಬಸವರಾಜ,ಮುಖಂಡರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-31-231487088

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.