ಕಾಮಗಾರಿ ನಡೆಯುತ್ತಿರುವ ರಸ್ತೆಬದಿ ಹೆಚ್ಚಾಗಿ ಸರ್ಕಾರಿ ಕಚೇರಿಗಳಿವೆ. ಚರಂಡಿ ಎತ್ತರಮಟ್ಟದಲ್ಲಿ ಇರುವುದರಿಂದ ಕಚೇರಿ ಆವರಣದ ನೀರು ಚರಂಡಿಗೆ ಸೇರುವುದಿಲ್ಲ. ಮಳೆ ಬಂದರೆ ನೀರು ನಿಲ್ಲುತ್ತದೆ. ಈ ಬಗ್ಗೆ ಸರಿಯಾದ ಕ್ರಿಯಾಯೋಜನೆ ಸಿದ್ಧಪಡಿಸಬೇಕಾಗಿತ್ತು
ಸುರೇಶ್ ಅವಟೆ, ತಾಲ್ಲೂಕು ವಕೀಲರ ಸಂಘದ ಸದಸ್ಯ
ಪಟ್ಟಣದಲ್ಲಿ ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ರಸ್ತೆ ವಿಸ್ತರಣೆ ಮತ್ತು ಚರಂಡಿ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಹೀಗಾಗಿ ಸರ್ಕಾರದ ಅನುದಾನ ಪೋಲಾಗುತ್ತಿದೆ