ಅಫಜಲಪುರ: ‘ವಿದ್ಯುತ್ ವಿತರಣಾ ಕ್ಷೇತ್ರದಲ್ಲಿ ಖಾಸಗಿ ಕಂಪನಿಗಳಿಗೆ ಪರವಾನಗಿ ನೀಡುವ ಪ್ರಸ್ತಾವನೆಯು ಸಾವಿರಾರು ಗುತ್ತಿಗೆದಾರರ ಬದುಕಿಗೆ ಕುತ್ತು ತರಲಿದೆ. ಗ್ರಾಹಕರಿಗೂ ಸಂಕಷ್ಟ ಆಗಲಿದೆ’ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾ ಅಧ್ಯಕ್ಷ ಪ್ರದೀಪ್ ಕಡಣಿ ತಿಳಿಸಿದ್ದಾರೆ.

‘ಖಾಸಗೀಕರಣ ಜಾರಿಯಾದರೆ ಸಾವಿರಾರು ವಿದ್ಯುತ್ ಗುತ್ತಿಗೆದಾರರ ಉದ್ಯೋಗಕ್ಕೆ ಧಕ್ಕೆ ಉಂಟಾಗಲಿದೆ. ಗ್ರಾಹಕರು ಹೆಚ್ಚುವರಿ ಶುಲ್ಕ ಮತ್ತು ಸೇವಾ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ’ ಎಂದು ಪ್ರಕಟಣೆಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ. ‘ಸರ್ಕಾರ ತಕ್ಷಣ ಪ್ರಸ್ತಾವನೆ ಹಿಂಪಡೆಯಬೇಕು’ ಎಂದು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-31-2036385009

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.