ತ್ಯಾಜ್ಯ ವಸ್ತುಗಳು ಸರಿಯಾಗಿ ಶೇಖರಣೆ ಸಂಸ್ಕರಣೆ ಮತ್ತು ನಿರ್ವಹಣೆಯಾಗದಿದ್ದಲ್ಲಿ ರೋಗಗಳು ಉತ್ಪತ್ತಿಯಾಗುವುದಲ್ಲದೇ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ
–ಸುರೇಶ್ ಅವಟೆ, ತಾಲ್ಲೂಕು ವಕೀಲರ ಸಂಘದ ಸದಸ್ಯರು
ಪಟ್ಟಣದ ಹೊರವಲಯದ ತ್ಯಾಜ್ಯ ಸಂಗ್ರ ಘಟಕಕ್ಕೆ ತ್ಯಾಜ್ಯ ವಸ್ತುಗಳನ್ನು ಸಾಗಾಟ ಮಾಡಲು ಕ್ರಮ ಕೈಗೊಳ್ಳಲಾಗುವುದು
–ಸಂತೋಷ ಚಲವಾದಿ, ಪೌರಸೇವಾ ನೌಕರ ಸಂಘದ ತಾಲ್ಲೂಕು ಅಧ್ಯಕ್ಷ
ಪಟ್ಟಣದ ಪ್ರತಿಯೊಂದು ವಾರ್ಡ್‌ಗಳಲ್ಲಿ ತ್ಯಾಜ್ಯ ವಸ್ತು ಸಂಗ್ರಹವಾದಂತೆ ನೋಡಿಕೊಳ್ಳಲಾಗುವುದು ಮತ್ತು ಈ ಕುರಿತು ಕಿರಿಯ ಆರೋಗ್ಯ ನಿರೀಕ್ಷಕರಿಗೆ ವಿಷಯ ತಿಳಿಸಿ ರಸ್ತೆಯಲ್ಲಿ ತ್ಯಾಜ್ಯ ಸಂಗ್ರಹವಾಗದಂತೆ ನೋಡಿಕೊಳ್ಳಲಾಗುವುದು. ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಹತ್ತಿರದಲ್ಲಿ ಹಾಕಲಾಗಿರುವ ತ್ಯಾಜ್ಯವನ್ನು ಬೇರೆಡೆ ಸ್ಥಳಾಂತರಿಸಲಾಗುವುದು