ಅಫಜಲಪುರ: ‘ಪಟ್ಟಣದಲ್ಲಿ ನಿರ್ಮಾಣ ಮಾಡಿರುವ ಸಾರ್ವಜನಿಕ ಶೌಚಾಲಯಗಳನ್ನು ಜನರು ಸರಿಯಾಗಿ ಬಳಸಿ ಸ್ವಚ್ಛತೆ ಕಾಪಾಡಬೇಕು. ಇದರಿಂದ ಪ್ರತಿಯೊಬ್ಬರಿಗೂ ಒಳ್ಳೆಯದಾಗುತ್ತದೆ’ ಎಂದು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಅಧ್ಯಕ್ಷ ಅರುಣಕುಮಾರ್ ಎಂ ಪಾಟೀಲ ತಿಳಿಸಿದರು.

ಇಲ್ಲಿನ ಪುರಸಭೆ ಹಾಗೂ ಜೀವನ ಜಾಗರಣ ಸೋಷಿಯಲ್ ವೆಲ್ಫೇರ್ ಸೊಸೈಟಿ ಸಹಯೋಗದಲ್ಲಿ ನಿರ್ಮಾಣಗೊಂಡ ಪೇ & ಯೂಸ್ ಸಾರ್ವಜನಿಕ ಶೌಚಾಲಯ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದರು.

ಪಂಚ ಗ್ಯಾರಂಟಿ ತಾಲ್ಲೂಕು ಅಧ್ಯಕ್ಷ ಪ್ರಕಾಶ ಜಮಾದಾರ್, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಶರಣು ಕುಂಬಾರ, ಮುಖಂಡರಾದ ವಿಶ್ವನಾಥ ಮಲಗಣ, ಮಾಲಿಂಗ ಅಂಗಡಿ, ಮಲ್ಲು ವಾಳಿ, ಗುಂಡಪ್ಪ ಹೊಸಮನಿ, ಜಕ್ಕಪ್ಪ ಪೂಜಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-31-570121298

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.