ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿತ್ರಕಲೆ ಸ್ಪರ್ದೆಯಲ್ಲಿ ವಿಜಯಕುಮಾರ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Published : 14 ಡಿಸೆಂಬರ್ 2023, 14:19 IST
Last Updated : 14 ಡಿಸೆಂಬರ್ 2023, 14:19 IST
ಫಾಲೋ ಮಾಡಿ
Comments

ಅಫಜಲಪುರ: ದೇಸಾಯಿ ಕಲ್ಲೂರ ಗ್ರಾಮದ ವಿಜಯಕುಮಾರ ನಾಯಿಕೊಡಿ ಅವರು ಚಿತ್ರಕಲೆ ಸ್ಪರ್ಧೆಯಲ್ಲಿ ಅಂತರರಾಷ್ಟೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜಯಕುಮಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ 5ನೇ ಸೆಮಿಸ್ಟರ್ ಓದುತ್ತಿದ್ದಾರೆ.

‘ಕೋಲ್ಕತ್ತಾದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಚಿತ್ರಕಲೆ ಸ್ಪರ್ಧೆಯಲ್ಲಿ ವಿಜಯಕುಮಾರ ಭಾಗಿಯಾಗಲಿದ್ದಾರೆ’ ಎಂದು ನೆಹರು ಯುವ ಕೇಂದ್ರದ ರಾಜ್ಯ ಸಂಘಟಕರು ತಿಳಿಸಿದ್ದಾರೆ.

ವಿದ್ಯಾರ್ಥಿಯ ಸಾಧನೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಮಾಣಿಕರಾವ್ ಕುಲಕರ್ಣಿ, ಸಿಬ್ಬಂದಿ, ಗ್ರಾಮದ ಮುಖಂಡರು, ಸಹಪಾಠಿಗಳು ಹರ್ಷವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT