ಅಫಜಲಪುರ: ತಾಲ್ಲೂಕಿನ ಮಾಶಾಳ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಕಾಲು ಜಾರಿಬಿದ್ದು ಮೃತಪಟ್ಟಿದ್ದ ಮೈಹೆಬೂಬ್ ದೀವಟಗಿ ಕುಟುಂಬಕ್ಕೆ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಜೆ.ಎಂ.ಕೊರಬು ₹20,000 ಆರ್ಥಿಕ ನೆರವು ಒದಗಿಸಿದರು.

ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ‘ಕಾರ್ಮಿಕ ಮೈಹೆಬೂಬ ಸಾವು ನೋವು ತಂದಿದೆ. ನಾನು ವೈಯಕ್ತಿಕವಾಗಿ ಆರ್ಥಿಕ ಸಹಾಯ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಸರ್ಕಾರ ಮಟ್ಟದಲ್ಲಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ’ ಎಂದರು.

ಕಾಂಗ್ರೆಸ್ ಮುಖಂಡರಾದ ನಾನಾಗೌಡ ಪಾಟೀಲ್,ಜಮೀಲ್ ಗೌಂಡಿ, ದುಂಡಪ್ಪ ಗೌಡಗೌಂವ,ಗುರುಶಾಂತಯ್ಯ ಝಳಕಿಮಠ,ರೇವಣಪ್ಪ ನಾಮಗೊಂಡ, ಜಾಕೀರ್ ಪಠಾಣ್,ಗೌಸ್ ಮನಿಯಾರ,ಬಾಬುಮಿಯಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-31-432746064

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.