ಭಾನುವಾರ, ಮೇ 9, 2021
27 °C

ಚಿಂಚೋಳಿ: ಹೃದಯಾಘಾತದಿಂದ ಕೃಷಿ ಅಧಿಕಾರಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂಚೋಳಿ (ಕಲಬುರ್ಗಿ ಜಿಲ್ಲೆ): ಕೃಷಿ ಇಲಾಖೆ ಚಿಂಚೋಳಿ ರೈತ ಸಂಪರ್ಕ ಕೇಂದ್ರದಲ್ಲಿ ಸಹಾಯಕ ಕೃಷಿ ಅಧಿಕಾರಿಯಾಗಿ ಕೆಲಸ ನಿವ೯ಹಿಸುತ್ತಿದ್ದ ಗಂಗಾಧರ ಬಿರಾದಾರ (54) ಅವರು ಮಂಗಳವಾರ ಬೆಳಗಿನ ಜಾವ 4.30ಕ್ಕೆ ಹೃದಯಾಘಾತದಿಂದ ನಿಧನರಾದರು.

ಅಂತ್ಯಕ್ರಿಯೆ ಮಧ್ಯಾಹ್ನ 3.30ಕ್ಕೆ ಸ್ವಗ್ರಾಮವಾದ ವಿಜಯಪುರ ಜಿಲ್ಲೆಯ ಆಲಮೇಲ ತಾಲ್ಲೂಕಿನ ಕಡಣಿ ಗ್ರಾಮದಲ್ಲಿ  ನಡೆಯಲಿದೆ.

ಅವರಿಗೆ ಇಬ್ಬರು ಪತ್ನಿಯರು, ಮೂವರು ಮಕ್ಕಳು ಇದ್ದಾರೆ.

ಇದನ್ನೂ ಓದಿ... Covid-19 India Update| ಏರುತ್ತಿದ್ದ ಸೋಂಕಿತರ ಸಂಖ್ಯೆ ಇಂದು ಅಲ್ಪ ಇಳಿಕೆ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು