ಜೇವರ್ಗಿ: ಜೇವರ್ಗಿ ಶಾಸಕ ಡಾ.ಅಜಯಸಿಂಗ್ ಅವರಿಗೆ ಮಂತ್ರಿ ಸ್ಥಾನ ಸಿಗಲಿ ಎಂದು ಹಾರೈಸಿ ಪ್ರಸಿದ್ದ ಕ್ಷೇತ್ರಗಳಲ್ಲೊಂದಾದ ಕೇದಾರನಾಥ ದೇವಸ್ಥಾನದಲ್ಲಿ ಅವರ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.

ಸತತ ಮೂರು ಬಾರಿ ಜೇವರ್ಗಿ ಕ್ಷೇತ್ರದಿಂದ ಚುನಾಯಿತರಾಗಿ ಹಲವಾರು ಅಭಿವೃದ್ಧಿ ಕಾಮಗಾರಿಗಳ ಜತೆಯಲ್ಲಿ, ಕೆಕೆರ್ಡಿಬಿ ಅಧ್ಯಕ್ಷರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಂದೆ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ದಾರಿಯಲ್ಲಿ ಸಾಗುತ್ತಿರುವ ಅಜಯಸಿಂಗ್ ಅವರಿಗೆ ಮಂತ್ರಿ ಸ್ಥಾನ ಸಿಕ್ಕರೆ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂಬ ವಿಶ್ವಾಸ ಕ್ಷೇತ್ರದ ಜನರಿಗಿದೆ ಎಂದು ಅಭಿಮಾನಿಗಳು ವಿಶ್ವಾಸ ವ್ಯಕ್ತಪಡಿಸಿದರು.

ಜೇವರ್ಗಿ: ತಾಲ್ಲೂಕಿನ ಕೂಡಿ ದರ್ಗಾದಲ್ಲಿ ಕೂಡಿ, ಕೋಬಾಳ, ಬಣಮಗಿ, ಹಂದನೂರ, ಮಂದರವಾಡ, ಕೋನಹಿಪ್ಪರಗಾ, ರಾಸಣಗಿ ಗ್ರಾಮದ ಅಭಿಮಾನಿಗಳು ಸೋಮವಾರ ಡಾ.ಅಜಯಸಿಂಗ್ ಅವರಿಗೆ ಮಂತ್ರಿ ಸ್ಥಾನಕ್ಕಾಗಿ ವಿಶೇಷ ಪೂಜೆ ಸಲ್ಲಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-31-459655805

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.