ಆಳಂದ ಕೇಂದ್ರ ಹೊಸ ಬಸ್ ನಿಲ್ದಾಣ ಕಾಮಗಾರಿ ಹಿನ್ನೆಲೆ ಪ್ರಯಾಣಿಕರಿಗೆ ಮೂಲಸೌಕರ್ಯ ಮರೀಚಿಕೆಯಾಗಿದೆ.

ಕಾಮಗಾರಿ ಕುಂಟುತ್ತಾ ಸಾಗಿದ್ದು, ಅಧಿಕಾರಿಗಳು ಪರ್ಯಾಯ ವ್ಯವಸ್ಥೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದಾರೆ. ಇನ್ನೊಂದೆಡೆ ಸರಿಯಾದ ಸಮಯಕ್ಕೆ ಬಸ್ ಹೋಗದೆ ಪ್ರಯಾಣಿಕರು ಹಿಡಿಶಾಪ ಹಾಕುತ್ತಿದ್ದಾರೆ. ಚಾಲಕ– ನಿರ್ವಾಹಕರಂತು ಬಸ್ ರಸ್ತೆ ಮೇಲೆ ತೆಗೆದುಕೊಂಡು ಹೋಗಲು ಹರಸಾಹಸ ಪಡುತ್ತಿದ್ದಾರೆ.

ಈಗ ಬೇಸಿಗೆ ಶುರು ಆಗಿದ್ದು, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಕುಳಿತುಕೊಳ್ಳುವ ಆಸನ ಕೂಡ ಇಲ್ಲ. ಇದರಿಂದ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ. ಕೂಡಲೇ ಅಧಿಕಾರಿಗಳು ಮೂಲಸೌಕರ್ಯ ವ್ಯವಸ್ಥೆ ಮಾಡಬೇಕು.

ಮಹಾದೇವ ಎಸ್.ಕಾಂಬಳೆ, ಸಾಮಾಜಿಕ ಕಾರ್ಯಕರ್ತ, ಬಬಲೇಶ್ವರ (ಆಳಂದ)

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-31-2078763178

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.