ಕಲಬುರಗಿ: ತಾಲ್ಲೂಕಿನ ಫರಹತಾಬಾದ ವಲಯ ಮಟ್ಟದ ಡಾ. ಬಿ. ಆರ್. ಅಂಬೇಡ್ಕರ್ ಅವರ 132ನೇ ಜಯಂತ್ಯುತ್ಸವ ಸಮಿತಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಗೌರವ ಅಧ್ಯಕ್ಷರಾಗಿ ಹಿರಿಯ ವಕೀಲ ಕೆ.ಎಂ.ಬರ್ಮಾ, ಅಧ್ಯಕ್ಷರಾಗಿ ಬಸವರಾಜ ದೊಡ್ಡಮನಿ (ನದಿಸಿನ್ನೂರ), ಉಪಾಧ್ಯಕ್ಷರಾಗಿ ಶೇಖಪ್ಪ ಹೊಸಮನಿ, ಶೇಖಪ್ಪ ಕುರಬಾಳ, ಪ್ರಧಾನ ಕಾರ್ಯದರ್ಶಿ ಶಿವಶರಣಪ್ಪ ಕುರನಳ್ಳಿ, ಸಹ ಕಾರ್ಯದರ್ಶಿಗಳಾಗಿ ವಿಜಯಕುಮಾರ್ ನಡುವಿನಹಳ್ಳಿ, ಶಂಕರ ಬುಳ್ಳಾ ಸರಡಗಿ ಹಾಗೂ ಖಜಾಂಚಿ ಶಿವುಪುತ್ರ ಡಾಂಗೆ ಅವರನ್ನು ಆಯ್ಕೆ ಮಾಡಲಾಯಿತು ಎಂದು ನಿಕಟಪೂರ್ವ ಅಧ್ಯಕ್ಷ ಮಲ್ಲಿಕಾರ್ಜುನ ಖನ್ನಾ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.