ಕಲಬುರಗಿಯಲ್ಲಿ ಸೋಮವಾರ ಅಂಬೇಡ್ಕರ್ ಜಯಂತಿ ಅಂಗವಾಗಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬೈಕ್ ಜಾಥಾ ನಡೆಸಿದರು ಪ್ರಜಾವಾಣಿ ಚಿತ್ರ
ಕಲಬುರಗಿಯಲ್ಲಿ ಸೋಮವಾರ ಅಂಬೇಡ್ಕರ್ ಜಯಂತಿ ಅಂಗವಾಗಿ ಅನ್ನಸಂತರ್ಪಣೆ ಮಾಡಲಾಯಿತು ಪ್ರಜಾವಾಣಿ ಚಿತ್ರ
ಕಲಬುರಗಿಯಲ್ಲಿ ಸೋಮವಾರ ಅಂಬೇಡ್ಕರ್ ಜಯಂತಿ ಅಂಗವಾಗಿ ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಶಾಸಕ ಅಲ್ಲಮಪ್ರಭು ಪಾಟೀಲ ಸಚಿವ ಡಾ. ಶರಣಪ್ರಕಾಶ ಪಾಟೀಲ ಮಾಲಾರ್ಪಣೆ ಮಾಡಿದರು ಪ್ರಜಾವಾಣಿ ಚಿತ್ರ
ಕಲಬುರಗಿಯಲ್ಲಿ ಸೋಮವಾರ ಅಂಬೇಡ್ಕರ್ ಜಯಂತಿ ಅಂಗವಾಗಿ ಸರ್ಕಾರದ ವಿವಿಧ ಇಲಾಖೆಗಳಿಂದ ನಡೆದ ಕಾರ್ಯಕ್ರಮವನ್ನು ಸಚಿವ ಡಾ.ಶರಣಪ್ರಕಾಶ ಪಾಟೀಲ ಉದ್ಘಾಟಿಸಿದರು. ಭಂತೇಜಿಗಳು ಜನಪ್ರತಿನಿಧಿಗಳು ಅಧಿಕಾರಿಗಳು ಉಪಸ್ಥಿತರಿದ್ದರು