ಸೋಮವಾರ, ಮೇ 23, 2022
20 °C

ಶೋಷಿತರ ಶಕ್ತಿ ಡಾ. ಬಿ.ಆರ್. ಅಂಬೇಡ್ಕರ್: ಶರಣು ವಸ್ತ್ರದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಹಾಬಾದ್: ‘ಬಿ.ಆರ್ ಅಂಬೇಡ್ಕರ್ ಕೇವಲ ದಲಿತ ಸಮುದಾಯದ ಆಶಾಕಿರಣವಾಗಿರಲಿಲ್ಲ. ಬದಲಾಗಿ ಇಡೀ ದೇಶದ ಶ್ರಮಿಕ, ಕಾರ್ಮಿಕ, ಶೋಷಿತರ ಶಕ್ತಿಯಾಗಿದ್ದರು. ಅವರ ಸಂವಿಧಾನದಿಂದಲೇ ಇಂದು ದೇಶ ನಡೆಯುತ್ತಿರುವುದು’ ಎಂದು ನಗರಸಭೆ ಸದಸ್ಯ ಶರಣು ವಸ್ತ್ರದ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಆಯೋಜಿಸಲಾಗಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕನಕಪ್ಪ ದಂಡಗುಲಕರ ಮಾತನಾಡಿದರು.

ದುರ್ಗಪ್ಪ ಪವಾರ, ಮಹದೇವ ಗೊಬ್ಬೂರಕರ, ಶ್ರೀಧರ್ ಜೋಶಿ, ಸದಾನಂದ ಕುಂಬಾರ, ಸಿದ್ರಾಮ ಕುಸಾಳೆ, ನಾಗರಾಜ ಮೇಲಗಿರಿ, ನಿಂಗಣ್ಣ ಹುಳಗೋಳಕರ, ಬಸವರಾಜ ಬಿರಾದಾರ, ರಾಕೇಶ್ ಮಿಶ್ರ,  ರವಿ ರಾಠೋಡ, ಜಗದೀಶ ಸುಬೇದಾರ್, ಪಾರ್ವತಿ ಪವಾರ್, ದತ್ತಾ ಫಂಡ, ಸಂಜಯ್ ವಿಠಕರ್, ಅಮರ ಕೋರೆ ಸೇರಿದಂತೆ ಬಿಜೆಪಿ ಮುಖಂಡರು ಕಾರ್ಯಕರ್ತರು
ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು