ಬುಧವಾರ, ಜೂನ್ 23, 2021
25 °C

ಕಲಬುರ್ಗಿ: ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾಧಿಕಾರಿ ‌ಮಾಲಾರ್ಪಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಡಾ.ಬಾಬಾ ಸಾಹೇಬ ಅಂಬೇಡ್ಕರ್ ಜಯಂತಿ ಅಂಗವಾಗಿ ನಗರದ ಜಗತ್ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾಧಿಕಾರಿ ‌ಶರತ್ ಬಿ. ಹಾಗೂ ಪೊಲೀಸ್ ‌ಕಮಿಷನರ್ ಸತೀಶಕುಮಾರ್ ‌ಎನ್. ಮಾಲಾರ್ಪಣೆ ಮಾಡಿದರು.

ಲಾಕ್‌ಡೌನ್ ಪ್ರಯುಕ್ತ ‌ಜಿಲ್ಲಾಡಳಿತ ಸರಳವಾಗಿ ಜಯಂತಿ ಆಚರಣೆ ಮಾಡಿದೆ.

ಜಿಲ್ಲಾ ‌ಅಂಬೇಡ್ಕರ್ ಆಚರಣಾ‌ ಸಮಿತಿ ಹಾಗೂ ವಿವಿಧ ದಲಿತ ಸಂಘಟನೆಗಳು ಮೇ 28ರಂದು ಅಂಬೇಡ್ಕರ್ ಜಯಂತಿ ಹಾಗೂ ‌ಬುದ್ಧ ಪೂರ್ಣಿಮೆಯನ್ನು ಅದ್ಧೂರಿಯಾಗಿ ‌ಆಚರಿಸಲು‌ ತೀರ್ಮಾನಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು