ಚಿತ್ತಾಪುರ ತಾಲ್ಲೂಕು ಕೋಲಿ ಸಮಾಜದ ಅಧ್ಯಕ್ಷ ನಿಂಗಣ್ಣಾ ಹೆಗಲೇರಿ ಅವರ ನೇತೃತ್ವದಲ್ಲಿ ಶನಿವಾರ ಪಟ್ಟಣದ ಲಾಡ್ಜಿಂಗ್ ಕ್ರಾಸಿನಲ್ಲಿ ಪ್ರತಿಭಟನೆ ನಡೆಸಿ ಶಹಾಬಾದ್ ತಾಲ್ಲೂಕಿನ ಮುತ್ತಗಾ ಗ್ರಾಮದಲ್ಲಿ ಚೌಡಯ್ಯ ಮೂರ್ತಿ ಭಗ್ನ ಮಾಡಿದ್ದನ್ನು ಖಂಡಿಸಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಶಿರಸ್ತೇದಾರ್ ಸುನಿಲ್ ಅವರಿಗೆ ಸಲ್ಲಿಸಿದರು. ಭೀಮಣ್ಣಾ ಸಾಲಿ ರಾಮಲಿಂಗ ಬಾನರ್ ಬಸವರಾಜ ಚಿನ್ನಮಳ್ಳಿ ಹಣಮಂತ ಸಂಕನೂರು ಇದ್ದರು