ಕಲಬುರ್ಗಿ: ರಾಜ್ಯ ಸಹಕಾರ ಮಹಾಮಂಡಳ ನಿಯಮಿತದ ಅಂಗ ಸಂಸ್ಥೆಯಾದ ಕಲಬುರ್ಗಿ ಆದರ್ಶ ನಗರದಲ್ಲಿರುವ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ ಸಂಸ್ಥೆಯಲ್ಲಿ ಆರು ತಿಂಗಳ ಕಾಲ ‘ದೂರ ಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್’ ತರಬೇತಿಗಾಗಿ ಅರ್ಹ ಸಂಘ/ ಸಂಸ್ಥೆಗಳು, ಸಹಕಾರ ಬ್ಯಾಂಕ್ ಮತ್ತು ಇತರೆ ಸಹಕಾರ ಸಂಘಗಳ ಸಿಬ್ಬಂದಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ತರಬೇತಿ ಸಂಸ್ಥೆಯು ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರ, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಸಹಕಾರ ಸಂಘ, ಸಂಸ್ಥೆಗಳು ಹಾಗೂ ಸಹಕಾರ ಬ್ಯಾಂಕುಗಳ ಸಿಬ್ಬಂದಿಗೆ ತರಬೇತಿ ನೀಡುತ್ತಿದೆ. ಪದೋನ್ನತ್ತಿ, ವೇತನ ಬಡ್ತಿ ಮತ್ತು ಸಂಘದಿಂದ ಇತರೆ ಸೌಲಭ್ಯ ಪಡೆಯಲು ಈ ತರಬೇತಿಯು ಕಡ್ಡಾಯ.

www.kscfdcm.co.inವೆಬ್‍ಸೈಟ್‌ನಲ್ಲಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 08472-245340 ಹಾಗೂ 9742307153, 9113916753 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.