ಆಳಂದ ಪಟ್ಟಣದಲ್ಲಿ ಹೊಸ ಬಸ್ ನಿಲ್ದಾಣ ಕಟ್ಟಡಕ್ಕೆ ₹5 ಕೋಟಿ ಮಂಜೂರಾಗಿದ್ದು ಟೆಂಡರ್ ಪ್ರಕ್ರಿಯೆ ಪೂರ್ಣವಾಗಿದೆ. ವಾರದ ಸಂತೆಯನ್ನು ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರ ಮಾಡಲು ಕಾಮಗಾರಿ ಕೈಗೊಳ್ಳಲಾಗುವುದು
ಬಿ.ಆರ್.ಪಾಟೀಲ, ಶಾಸಕ
ಆಳಂದ ಪಟ್ಟಣದಲ್ಲಿ ಬಳಕೆಯಲ್ಲಿ ಇಲ್ಲದ ಮಹಿಳಾ ಶೌಚಾಲಯಗಳಿಗೆ ಅಗತ್ಯ ಸೌಲಭ್ಯ ಒದಗಿಸಿ ಆರಂಭಿಸಬೇಕು. ವಿವಿಧ ವಾರ್ಡ್‌ಗಳಲ್ಲಿ ಹೊಸ ಶೌಚಾಲಯ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಿ ವಾರದಲ್ಲಿ ವರದಿ ನೀಡಿ
ಫೌಜಿಯಾ ತರನ್ನುಮ್, ಜಿಲ್ಲಾಧಿಕಾರಿ
ಆಳಂದ ಪಟ್ಟಣದಲ್ಲಿ ಮನೆ ನಿರ್ಮಾಣ ಖರೀದಿ ಮುಟ್ಯೇಷನ್ ಮಾಡಲು ಅರ್ಜಿದಾರರಿಗೆ ಸತಾಯಿಸಲಾಗುತ್ತಿದೆ. ಪುರಸಭೆಯಲ್ಲಿ ಹಣವಸೂಲಿ ಹೆಚ್ಚಿದ್ದು ಸಾರ್ವಜನಿಕರ ಕುಂದುಕೊರತೆಗೆ ಸ್ಪಂದನೆ ಮಾಡುತ್ತಿಲ್ಲ