ಶನಿವಾರ, 30 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ| ವಿಶ್ವ ಪರಿಸರ ದಿನ: ಚಿತ್ರಕಲಾ ಸ್ಪರ್ಧೆ

Published 4 ಜೂನ್ 2023, 16:02 IST
Last Updated 4 ಜೂನ್ 2023, 16:02 IST
ಅಕ್ಷರ ಗಾತ್ರ

ಕಲಬುರಗಿ: ವಿಶ್ವ ಪರಿಸರ ದಿನದ ಅಂಗವಾಗಿ ನಗರದ ಗೋದುತಾಯಿ ಬಡಾವಣೆಯಲ್ಲಿರುವ ಮದರ್ ತೆರೆಸಾ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು.

1ನೇ ತರಗತಿಯಿಂದ 9ನೇ ತರಗತಿವರೆಗಿನ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಚಿತ್ರಕಲಾ ಶಿಕ್ಷಕಿ ಕಲ್ಪನಾ ಹಿರೇಮಠ ಮಾರ್ಗದರ್ಶನ ನೀಡಿದರು.

ಶಿಕ್ಷಕಿಯರಾದ ಮನಿಷಾ ಜೋಶಿ, ಶಿಲ್ಪಾ ಉಡಗಿ, ಧನಶ್ರೀ, ಸುಜಾತ ನಾಗನಹಳ್ಳಿ, ಮಂಜುಶ್ರೀ ವೀಣಾ ವರಪ್, ಶಾಹಿನ್ ಇದ್ದರು. ಶಾಲೆಯ ಮುಖ್ಯಶಿಕ್ಷಕ ನಾಗೇಂದ್ರ ಬಡಿಗೇರಾ ವಿಜೇತ ಹಾಗೂ ಪ್ರಶಸ್ತಿ ಪಡೆದ ಮಕ್ಕಳನ್ನು ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT