ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಮುಖಂಡರಾದ ಎಂ.ಬಿ. ಸಜ್ಜನ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.#kalburgi#CMSiddaramaiahpic.twitter.com/gVlVxqeh53