ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಟಿಎಂನಲ್ಲಿ ಹಣ ಕದಿಯಲು ಯತ್ನ

Last Updated 27 ಆಗಸ್ಟ್ 2020, 4:55 IST
ಅಕ್ಷರ ಗಾತ್ರ

ಶಹಾಬಾದ್‌: ನಗರದ ಭಾರತ ಚೌಕ್‍ನಲ್ಲಿರುವ ಎಸ್‍ಬಿಐ ಎಟಿಎಂನಲ್ಲಿರುವ ಹಣ ಕದಿಯಲು ಕಳ್ಳರು ವಿಫಲ ಯತ್ನ ನಡೆಸಿದ ಘಟನೆ ಸೋಮವಾರ ರಾತ್ರಿ ಜರುಗಿದೆ.

‘ಸೋಮವಾರ ರಾತ್ರಿ ಕಳ್ಳರು ಹಣ ದೋಚಲು ಯತ್ನಿಸಿದ್ದಾರೆ. ಎಟಿಎಂ ಯಂತ್ರದ ಮುಂಭಾಗವನ್ನು ಜಖಂಗೊಳಿಸಿ ಪರಾರಿಯಾಗಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ‍ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಇನ್‌ಸ್ಪೆಕ್ಟರ್‌ ಅಮರೇಶ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT