ಮಂಗಳವಾರ, 20 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲ್ಲಿಕಾರ್ಜುನಗೆ ಕನ್ನಡ ಕಣ್ಮಣಿ ಪ್ರಶಸ್ತಿ

Published 5 ಡಿಸೆಂಬರ್ 2023, 15:39 IST
Last Updated 5 ಡಿಸೆಂಬರ್ 2023, 15:39 IST
ಅಕ್ಷರ ಗಾತ್ರ

ಚಿಂಚೋಳಿ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಮಲ್ಲಿಕಾರ್ಜುನ ಪಾಲಾಮೂರ ಅವರಿಗೆ ಬೆಂಗಳೂರಿನ ನವಭಾರತ ಉದಯ ಪ್ರತಿಷ್ಠಾನ ಕನ್ನಡ ಕಣ್ಮಣಿ ಪ್ರಶಸ್ತಿ ನೀಡಿ ಈಚೆಗೆ ಗೌರವಿಸಿದೆ.

ತಾಲ್ಲೂಕು ಸಾಹಿತ್ಯ ಸಮ್ಮೇಳ, ಜಿಲ್ಲಾ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿಸಿ ನಡೆಸಿದ ಹಗ್ಗಳಿಕೆ ಹೊಂದಿರುವ ಅವರು ಕಸಾಪ ನಿರಂತರ ಚಟುವಟಿಕೆ ನಡೆಸಿದ್ದನ್ನು ಗಮನಿಸಿ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ.

ಸಾಹಿತಿ ಹಸೀನಾ ಎಚ್.ಕೆ, ಜಿ.ಬಸವರಾಜು, ಸತೀಶಕುಮಾರ ಹೊಸಮನಿ, ಜಿ.ವೈಪದ್ಮ ನಾಗರಾಜ, ತುಕ್ಕಪ್ಪ ಪ್ರಶಸ್ತಿ ಪ್ರದಾನ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT