ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ದೇವರಗುಡಿ ಅಂಗನವಾಡಿ ಕಾರ್ಯಕರ್ತೆಗೆ ಪ್ರಶಸ್ತಿ

Published : 11 ಮಾರ್ಚ್ 2025, 6:09 IST
Last Updated : 11 ಮಾರ್ಚ್ 2025, 6:09 IST
ಫಾಲೋ ಮಾಡಿ
Comments
ಸಿಂಧನೂರು ತಾಲ್ಲೂಕಿನ ದೇವರಗುಡಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ರತ್ನಮ್ಮ ಅವರನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾ.8 ರಂದು ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಇಲಾಖೆಯ ಸಚಿವೆ ಲಕ್ಷ್ಮಿ ಹಬ್ಬಾಳ್ಕರ್ ಅವರು ‘ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ’ ನೀಡಿ ಗೌರವಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT