ಕಲಬುರ್ಗಿ: ವಿದ್ಯಾರ್ಥಿಗಳಲ್ಲಿ ಮಾತೃ ಭಾಷಾಭಿಮಾನ ಹೆಚ್ಚಿಸಲು ಎಸ್ಸೆಸ್ಸೆಲ್ಸಿ ಕನ್ನಡ ವಿಷಯದಲ್ಲಿ 125 ಅಂಕ ಪಡೆದ ಜಿಲ್ಲೆಯ ವಿದ್ಯಾರ್ಥಿಗಳನ್ನು ಇಲ್ಲಿನ ವಿಶ್ವಜ್ಯೋತಿ ಪ್ರತಿಷ್ಠಾನದ ವತಿಯಿಂದ ‘ಹತ್ತರ ಕನ್ನಡಕೆ... ಗುಣಾಗ್ರಣಿ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಪ್ರತಿಷ್ಠಾನದ ಸಂಸ್ಥಾಪಕ ವಿಜಯಕುಮಾರ ತೇಗಲತಿಪ್ಪಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ದೂರವಾಣಿ ಸಂಖ್ಯೆ 98803 49025 ಅಥವಾ 98865 60869 ಮೂಲಕ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.