ಗುರುವಾರ , ಆಗಸ್ಟ್ 11, 2022
27 °C

ವಸತಿ ಶಾಲೆಗೆ ಸ್ವಚ್ಛ ವಿದ್ಯಾಲಯ ಪುರಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ಸಮಾಜ ಕಲ್ಯಾಣ ಇಲಾಖೆಯ ಅಧೀನದ ತಾಲ್ಲೂಕಿನ ಕಾಳಗನೂರ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ 2021–22ನೇ ಸಾಲಿನ ಜಿಲ್ಲಾ ಮಟ್ಟದ ಸ್ವಚ್ಛ ವಿದ್ಯಾಲಯ ಪುರಸ್ಕಾರ ಲಭಿಸಿದೆ.

ಇತ್ತೀಚೆಗೆ ಪುರಸ್ಕಾರದ ಪ್ರಮಾಣ ಪತ್ರವನ್ನು ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಶಾಲೆಯ ಪ್ರಾಂಶುಪಾಲ ಸುರೇಶ ಅಲ್ದಾರ್ಥಿ ಅವರಿಗೆ ನೀಡಿದರು.

ಶಾಲೆಯ ಈ ಸಾಧನೆಗೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಂ. ಅಲ್ಲಾಬಕಷ್ ಹರ್ಷ ವ್ಯಕ್ತಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.