ಕಲಬುರಗಿ ನಗರ ಕುಂಬಾರಗಲ್ಲಿಯ ಮಹಾಲಕ್ಷ್ಮಿ ಮಂದಿರದಲ್ಲಿ ದಸರಾ ಉತ್ಸವ ಪ್ರಯುಕ್ತ ದೇವಿಗೆ ಶಾಸಕ ಅಲ್ಲಮಪ್ರಭು ಪಾಟೀಲ ಪೂಜೆ ಮಾಡಿದರು. ಮಹಾಲಕ್ಷ್ಮಿ ಟ್ರಸ್ಟ್ ಅಧ್ಯಕ್ಷ ಪದಾಧಿಕಾರಿಗಳು ಭಕ್ತರು ಮತ್ತು ಸ್ಥಳೀಯರು ಪಾಲ್ಗೊಂಡಿದ್ದರು
ನವರಾತ್ರಿ ಉತ್ಸವದ ಅಂಗವಾಗಿ ಕಲಬುರಗಿಯ ಶರಣಬಸವೇಶ್ವರ ಕೆರೆ ಬಳಿಯ ಯಲ್ಮಮ್ಮ ದೇವಸ್ಥಾನದಲ್ಲಿ ಗುರುವಾರ ದೇವಿಗೆ ವಿಶೇಷ ಅಲಂಕಾರ ಮಾಡಿ ಪೂಜಿಸಲಾಯಿತು ಪ್ರಜಾವಾಣಿ ಚಿತ್ರ
ಕಲಬುರಗಿಯ ಸ್ಟೇಷನ್ ಬಜಾರ್ ಸಮೀಪದ ಅಂಬಾ ಭವಾನಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿದ್ದ ದೇವಿ ಮೂರ್ತಿ ಪ್ರಜಾವಾಣಿ ಚಿತ್ರ
ನವರಾತ್ರಿ ಉತ್ಸವದ ಅಂಗವಾಗಿ ಕಲಬುರಗಿಯ ಹೊಸ ಜೇವರ್ಗಿ ರಸ್ತೆ ಸಿಂದಗಿ ಅಂಬಾಬಾಯಿ ದೇವಸ್ಥಾನದಲ್ಲಿ ಗುರುವಾರ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು ಪ್ರಜಾವಾಣಿ ಚಿತ್ರ
ಕಲಬುರಗಿಯ ಶರಣಬಸವೇಶ್ವರ ಕೆರೆ ಬಳಿಯ ಯಲ್ಮಮ್ಮ ದೇವಸ್ಥಾನದಲ್ಲಿ ಗುರುವಾರ ದೇವಿಯ ದರ್ಶನಕ್ಕೆ ಭಕ್ತರು ಸರತಿ ಸಾಲಿನಲ್ಲಿ ನಿಂತಿರುವುದು ಪ್ರಜಾವಾಣಿ ಚಿತ್ರ
ನವರಾತ್ರಿ ಉತ್ಸವದ ಅಂಗವಾಗಿ ಕಲಬುರಗಿಯ ಸ್ಟೇಷನ್ ಬಜಾರ್ ಬಳಿ ಅಂಬಾ ಭವಾನಿ ದೇವಸ್ಥಾನದಿಂದ ನಡೆದ ದೇವಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಯರ ಸಂಭ್ರಮ ಪ್ರಜಾವಾಣಿ ಚಿತ್ರ
ಶರನ್ನವರಾತ್ರಿ ಆಚರಣೆ ಸಂಪನ್ನ | ಹೊಸ ಬಟ್ಟೆ ತೊಟ್ಟು ಸಂಭ್ರಮಿಸಿದ ಜನ | ಮನೆಗಳಲ್ಲಿ ಸಿಹಿ ಭಕ್ಷ್ಯಗಳ ಸವಿ ಭೋಜನ