ರಾಜ್ಯಪಾಲರು ಬಿ.ಇಡಿ ಅಕ್ರಮದ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದಾರೆ. ಈಗ ಕೆಲವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ವರದಿ ಸಲ್ಲಿಸಿದ ಬಳಿಕವೇ ಫಲಿತಾಂಶ ಪ್ರಕಟಣೆ ಬಗ್ಗೆ ತೀರ್ಮಾನಿಸಲಾಗುವುದು
ಹತ್ತು ತಿಂಗಳಿಂದ ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ. ಯಾರೋ ಮಾಡಿದ ತಪ್ಪಿಗೆ ಯಾರಿಗೋ ಶಿಕ್ಷೆ ಎನ್ನುವಂತಾಗಿದೆ. ಫಲಿತಾಂಶ ಪ್ರಕಟವಾಗದ್ದರಿಂದ ಟಿಇಟಿ ಬರೆಯಲಾಗುತ್ತಿಲ್ಲ. ಮುಂದಿನ ಟಿಇಟಿ ನಡೆಸುವಾಗ ಎಷ್ಟೋ ಜನರ ವಯೋಮಿತಿ ಮೀರಿರುತ್ತದೆ