ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಐ.ಪಿ ಬಗಲಿ ಆಯ್ಕೆ

Published : 28 ಸೆಪ್ಟೆಂಬರ್ 2024, 16:17 IST
Last Updated : 28 ಸೆಪ್ಟೆಂಬರ್ 2024, 16:17 IST
ಫಾಲೋ ಮಾಡಿ
Comments

ಸೇಡಂ: ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕಲಬುರಗಿ ಜಿಲ್ಲಾ ಘಟಕ ಕೊಡಮಾಡುವ ಜಿಲ್ಲಾ ಮಟ್ಟಪದ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಾಲ್ಲೂಕಿನ ಕೋಲ್ಕುಂದಾ ಗ್ರಾಮದ ವೀರಭದ್ರೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಈರಸಂಗಪ್ಪ ಬಗಲಿ  ಆಯ್ಕೆಯಾಗಿದ್ದಾರೆ.

ಕಲಬುರಗಿಯ ಕಲ್ಯಾಣಿ ಕಲ್ಯಾಣ ಮಂಟಪದಲ್ಲಿ ಸೆ.29 ರಂದು ಬೆಳಿಗ್ಗೆ 11.30ಕ್ಕೆ ನಡೆಯಲಿರುವ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ, ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮತ್ತು ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT