ಮಂಗಳವಾರ, ಸೆಪ್ಟೆಂಬರ್ 28, 2021
22 °C

ಬಾರದ ಸಚಿವ ಭಗವಂತ ಖೂಬಾ: ಕಾರ್ಯಕ್ರಮಕ್ಕೆ ಅಡ್ಡಿಯಾದ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಕಮಲಾಪುರ (ಕಲಬುರ್ಗಿ ಜಿಲ್ಲೆ): ಜನಾಶೀರ್ವಾದ ಯಾತ್ರೆ ನಿಮಿತ್ತ ಬೆಳಿಗ್ಗೆಯೇ ಕಮಲಾಪುರಕ್ಕೆ ಬರಬೇಕಿದ್ದ ಕೇಂದ್ರ ಸಚಿವ ಭಗವಂತ ಖೂಬಾ ಸಂಜೆ 5 ಗಂಟೆಯಾದರೂ ಗಂಟೆಯಾದರೂ ಬಾರದಿರುವುದರಿಂದರ ಕಾರ್ಯಕರ್ತರು ಕಾದು ಕಾದು ಸುಸ್ತಾದರು.

ಕಲಬುರ್ಗಿ ಗಡಿ ಗ್ರಾಮ ಕಿಣ್ಣಿ ಸಡಕ್ ಬಳಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಸೇರಿದ್ದರು. ಅಲ್ಲಿಂದ ಕಮಲಾಪುರ ಬಿಜೆಪಿ ಕಚೇರಿವರೆಗೆ ಮೆರವಣಿಗೆ ಹಾಗೂ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಜೆ 5ಕ್ಕೆ ಮಳೆ ಸುರಿಯಲಾರಂಭಿಸಿತು. ಹೀಗಾಗಿ ಅಲ್ಲಿಂದ ಹಲವು ಕಾರ್ಯಕರ್ತರು ತೆರಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು