ಸೋಮವಾರ, 11 ಆಗಸ್ಟ್ 2025
×
ADVERTISEMENT
ADVERTISEMENT

ಭಾಲ್ಕಿ |ಶಾಂತಲಿಂಗೇಶ್ವರ ದೇವಸ್ಥಾನದ ಮೆರುಗು ಹೆಚ್ಚಿಸಿದ ಕೆರೆ

ಶಾಂತಲಿಂಗೇಶ್ವರರ ಜಾತ್ರಾ ಮಹೋತ್ಸವ, ಪಲ್ಲಕ್ಕಿ ಮೆರವಣಿಗೆ ಇಂದು
ಬಸವರಾಜ್ ಎಸ್.ಪ್ರಭಾ
Published : 11 ಆಗಸ್ಟ್ 2025, 4:19 IST
Last Updated : 11 ಆಗಸ್ಟ್ 2025, 4:19 IST
ಫಾಲೋ ಮಾಡಿ
Comments
ಶಾಂತಲಿಂಗೇಶ್ವರರ ಜಾತ್ರಾ ಮಹೋತ್ಸವದ ಅಂಗವಾಗಿ ಪಲ್ಲಕ್ಕಿ ಮೆರವಣಿಗೆ ರಥೋತ್ಸವ ಅದ್ಧೂರಿಯಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೊರ ರಾಜ್ಯಗಳಿಂದಲೂ ಭಕ್ತರು ಅಪಾರ ಸಂಖ್ಯೆಯಲ್ಲಿ ಬರುತ್ತಾರೆ
ಶಿವಾನಂದ ಸ್ವಾಮೀಜಿ ಶಾಂತಲಿಂಗೇಶ್ವರ ಮಠದ ಪೀಠಾಧಿಪತಿ
ದೇವಸ್ಥಾನ ಮುಂಭಾಗದ ಕೆರೆಯಲ್ಲಿ ಹೂಳು ತುಂಬಿದೆ. ಸುತ್ತ ಮುಳ್ಳು ಗಿಡ–ಗಂಟಿಗಳು ಬೆಳೆದಿವೆ. ಸಂಬಂಧಪಟ್ಟ ಅಧಿಕಾರಿಗಳು ಜನಪ್ರತಿನಿಧಿಗಳು ಕೆರೆಯ ಜಿರ್ಣೋದ್ಧಾರ ಉದ್ಯಾನ ನಿರ್ಮಾಣಕ್ಕೆ ಮುಂದಾಗಿ ಈ ಸ್ಥಳವನ್ನು ಪ್ರವಾಸ ತಾಣವನ್ನಾಗಿ ಮಾಡಬೇಕು
ರೇವಣಸಿದ್ದ ಜಾಡರ್ ಗ್ರಾಮದ ಪ್ರಮುಖ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT