ರೈತರು ಬೆಳೆದ ಅನ್ನವನ್ನು ತಿಂದು, ಕಾರ್ಮಿಕರ ಬೆವರಿನಿಂದ ದುಡ್ಡು ಮಾಡಿಕೊಂಡು ಅವರ ವಿರುದ್ಧವೇ ಕಾನೂನುಗಳು ತಂದರೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರನ್ನು ಅಧಿಕಾರದಿಂದ ಇಳಿಸುತ್ತೇವೆ
ಕೆ.ನೀಲಾ, ಸಿಪಿಎಂ ಜಿಲ್ಲಾ ಕಾರ್ಯದರ್ಶಿ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೈಕ್ರೊ ಫೈನಾನ್ಸ್ ಹಾಗೂ ಬ್ಯಾಂಕ್‌ಗಳಲ್ಲಿನ ರೈತರ ಸಾಲವನ್ನು ಮನ್ನಾ ಮಾಡಿ, ಬಡ್ಡಿ ರಹಿತವಾಗಿ ಸಾಲವನ್ನು ನೀಡಬೇಕು