ಬುಧವಾರ, ಡಿಸೆಂಬರ್ 2, 2020
23 °C

ಭರತನೂರ ಗುರುನಂಜೇಶ್ವರ ಜಾತ್ರೆ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾಳಗಿ: ಕೊರೊನಾ ಹಿನ್ನೆಲೆಯಲ್ಲಿ ಅ.21ರಂದು ನಡೆಯಬೇಕಿದ್ದ ಭರತನೂರ ವಿರಕ್ತ ಮಠದ ಮೂಲ ಕರ್ತೃ ಗುರುನಂಜೇಶ್ವರರ ಜಾತ್ರಾ ಮಹೋತ್ಸವವನ್ನು ರದ್ದುಪಡಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ, ಜಿಲ್ಲಾ ಪಂಚಾಯಿತಿ ಸದಸ್ಯ ರಾಮಲಿಂಗರೆಡ್ಡಿ ದೇಶಮುಖ ತಿಳಿಸಿದ್ದಾರೆ.

ಸರ್ಕಾರದ ಆದೇಶದಂತೆ ಜಾತ್ರೆ ರದ್ದುಪಡಿಸಲಾಗಿದೆ. ಭಕ್ತರು ಅಂದು ತಮ್ಮ ಮನೆಯಲ್ಲೆ ಗುರುನಂಜೇಶ್ವರರ ನಾಮಸ್ಮರಣೆ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.